Monday, September 30, 2024
Monday, September 30, 2024

ಸಿಡಿಲು ಬಡಿದು ದೈವಸ್ಥಾನದ ಕಂಬಗಳಿಗೆ ಹಾನಿ

ಸಿಡಿಲು ಬಡಿದು ದೈವಸ್ಥಾನದ ಕಂಬಗಳಿಗೆ ಹಾನಿ

Date:

ಮಂಗಳೂರು, ಜೂ.12: ಮಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ ಬೋಳೂರು, ರಾಹುಲ್ ಶೆಟ್ಟಿ, ಬೋಳೂರು ಜಯಲಕ್ಷ್ಮಿ ಫ್ರೆಂಡ್ಸ್ ನ ಜೀವನ್ ತಲ್ವಾರ್, ಸೇರಿದಂತೆ ದೈವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!