Monday, September 30, 2024
Monday, September 30, 2024

ಸ್ನೇಹಲ್ ಸಾಮಂತ್ ಅವರಿಗೆ ಪಿಎಚ್.ಡಿ

ಸ್ನೇಹಲ್ ಸಾಮಂತ್ ಅವರಿಗೆ ಪಿಎಚ್.ಡಿ

Date:

ಉಡುಪಿ, ಜೂ.12: ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ ‘ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್’ ಎಂಬ ಸಂಶೋಧನ ಮಹಾಪ್ರಬಂಧಕ್ಕೆ ಮಾಹೆ ವಿ. ವಿ ಪಿಎಚ್.ಡಿ ನೀಡಿದೆ. ಎಂ.ಐ.ಟಿ ಬೆಂಗಳೂರು ಸಿ.ಎಸ್.ಇ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ.ಪ್ರೇಮಾ ಕೆ. ವಿ ಅವರ ಮಾರ್ಗದರ್ಶನದಲ್ಲಿ ಹಾಗೂ ಎಂ.ಐ.ಟಿ ಮಣಿಪಾಲದ ಸಿ.ಎಸ್.ಇ ವಿಭಾಗದ ಪ್ರಾಧ್ಯಾಪಕಿ ಡಾ.ಮಮತ ಬಾಲಚಂದ್ರ ಅವರ ಸಹ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದಾರೆ. ಇವರು ಎಂ.ಐ.ಟಿ ಮಣಿಪಾಲದ ಆಡಳಿತಾಧಿಕಾರಿ, ಮಾಜಿ ಯೋಧ ರತ್ನಾಕರ ಸಾಮಂತ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!