Monday, September 30, 2024
Monday, September 30, 2024

ಉಡುಪಿ: ಹಲವೆಡೆ ಧಾರಾಕಾರ ಮಳೆ; ಮನೆಗಳಿಗೆ ಭಾಗಶಃ ಹಾನಿ

ಉಡುಪಿ: ಹಲವೆಡೆ ಧಾರಾಕಾರ ಮಳೆ; ಮನೆಗಳಿಗೆ ಭಾಗಶಃ ಹಾನಿ

Date:

ಉಡುಪಿ, ಜೂ.12: ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ. ಉಡುಪಿ ತಾಲೂಕಿನ ಅಂಬಲಪಾಡಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯೊಂದರ ಮೇಲೆ ಮರ ಬಿದ್ದ ಕಾರಣ ಭಾಗಶಃ ಹಾನಿಯಾಗಿದೆ. ಬೈಂದೂರು ತಾಲೂಕಿನ ಯಡ್ತೆರೆ, ಕಾಲ್ತೋಡು, ಉಳ್ಳೂರು, ನಾವುಂದ ಗ್ರಾಮಗಳಲ್ಲಿ ಮನೆಗಳಿಗೆ ಗಾಳಿ ಮಳೆಯಿಂದ ಹಾನಿಯಾಗಿವೆ. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದಲ್ಲಿಯೂ ಮನೆಯೊಂದಕ್ಕೆ ಹಾನಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿದ ಪ್ರಮಾಣ: ಬ್ರಹ್ಮಾವರದಲ್ಲಿ 56.8 ಮಿಮೀ ಮಳೆಯಾಗಿದೆ. ಕುಂದಾಪುರ-60.1, ಉಡುಪಿ-53.5, ಕಾರ್ಕಳ-30.8, ಬೈಂದೂರು-51.8, ಕಾಪು-40.9, ಹೆಬ್ರಿ-43.9 ಮಿಮೀ ಮಳೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!