Wednesday, November 6, 2024
Wednesday, November 6, 2024

ಕ್ರಿಯೇಟಿವ್ ಕಾಲೇಜು: ಶೈಕ್ಷಣಿಕ ಅಧ್ಯಯನ ಭೇಟಿ

ಕ್ರಿಯೇಟಿವ್ ಕಾಲೇಜು: ಶೈಕ್ಷಣಿಕ ಅಧ್ಯಯನ ಭೇಟಿ

Date:

ಉಡುಪಿ, ಜೂ.13: ಕ್ರಿಯೇಟಿವ್ ಕಾಲೇಜಿನ ವತಿಯಿಂದ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಯನ್ನು ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಗೆ ಭೇಟಿ ನೀಡಲಾಯಿತು. ಕೈಗಾರಿಕಾ ಭೇಟಿ, ರಾಷ್ಟ್ರೀಯ ಸೇವಾ ಯೋಜನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದು ಈ ಸಂಸ್ಥೆಯ ವಿಶೇಷ. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮೇಶ್, ಚಂದ್ರಕಾಂತ್, ಮಹೇಶ್ ಶೆಣೈ, ಸುಧಿಕ್ಷಾ ಪೈ, ಕೃಪಾ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸಮ್ಮಾನ

ಉಡುಪಿ, ನ.5: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿನೋದ್ ಮಂಚಿ ಇವರನ್ನು...

ಪರಿಸರಪ್ರೇಮಿಗಳಿಗೆ ಸಿಹಿ ಸುದ್ಧಿ

ಬೆಂಗಳೂರು, ನ.5: ಕಲಬುರಗಿ ಜಿಲ್ಲೆಯ ಚಿಂಚೋಳಿ ವನ್ಯಜೀವಿ ಅಭಯಾರಣ್ಯದಲ್ಲಿ ಚಾರಣದ ಜೊತೆಗೆ...

ಏಕಗವಾಕ್ಷಿ ವ್ಯವಸ್ಥೆಗೆ ‘ಉಮಾ’ ತಂತ್ರಾಂಶ ಅಭಿವೃದ್ಧಿ

ಬೆಂಗಳೂರು, ನ.5: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ...

ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ಆರಂಭ

ಬೆಂಗಳೂರು, ನ.5: ಅರ್ಹ ಇ - ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ...
error: Content is protected !!