Sunday, September 29, 2024
Sunday, September 29, 2024

ಬಿಜೆಪಿ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ

ಬಿಜೆಪಿ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ

Date:

ಶಿವಮೊಗ್ಗ, ಜೂ.17: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ ಬಿ ಭಾನುಪ್ರಕಾಶ್ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು ಸೋಮವಾರ ಶಿವಮೊಗ್ಗದಲ್ಲಿ ಬಿಜೆಪಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಅವರು ಪ್ರತಿಭಟನೆಯ ಸಂದರ್ಭದಲ್ಲಿ ಮರಳುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಹಿಂದೆ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಭಾನುಪ್ರಕಾಶ್ ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!