Sunday, October 6, 2024
Sunday, October 6, 2024

ಖ್ಯಾತ ಸಂಗೀತ ವಿದುಷಿ ಉಷಾ ಹೆಬ್ಬಾರ್ ಮಡಿಲಿಗೆ ಶ್ರೀ ಮಿತ್ರ ವೈಭವ ಪ್ರಶಸ್ತಿ

ಖ್ಯಾತ ಸಂಗೀತ ವಿದುಷಿ ಉಷಾ ಹೆಬ್ಬಾರ್ ಮಡಿಲಿಗೆ ಶ್ರೀ ಮಿತ್ರ ವೈಭವ ಪ್ರಶಸ್ತಿ

Date:

ಉಡುಪಿ, ಜೂ.20: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಉಡುಪಿ ಇವರ ಆಶ್ರಯದಲ್ಲಿ, ಪ್ರತಿಷ್ಠಿತ ಯಕ್ಷರಂಗ ಕಲಾ ಸಂಸ್ಥೆ, ಶ್ರೀ ಮಿತ್ರ ಯಕ್ಷಗಾನ ಮಂಡಳಿ ಸರಳೇಬೆಟ್ಟು, ಶ್ರೀಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇಬೆಟ್ಟು, ಶ್ರೀ ಯಕ್ಷ ಮಿತ್ರ ಯಕ್ಷಗಾನ ತರಬೇತಿ ಕೇಂದ್ರ ಸರಳೇಬೆಟ್ಟು, ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಯುಕ್ತ ಆಶ್ರಯದಲ್ಲಿ ಪ್ರಶಸ್ತಿ ಪ್ರದಾನ ಮತ್ತು 41ನೇ ವಾರ್ಷಿಕೋತ್ಸವ ಸಂಮಾರಂಭವು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕಿ ತೋನ್ಸೆ ಗೀತಾ ಮಂಜುನಾಥ ಪೈ ಸ್ಮಾರಕ ಶ್ರೀಮಿತ್ರ ವೈಭವ ಪ್ರಶಸ್ತಿಯನ್ನು ಖ್ಯಾತ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರಿಗೆ ನೀಡಿ ಗೌರವಿಸಿ ಅಭಿನಂದಿಸಲಾಯಿತು.

ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಳ್ಳಿ ಕಿಶನ್ ಹೆಗ್ಡೆ, ತಲ್ಲೂರು ಶಿವರಾಮ ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ, ಎಚ್. ಪ್ರಕಾಶ್ ಶಾನುಭಾಗ್, ಎಸ್ ವಿ ಉದಯಕುಮಾರ್ ಶೆಟ್ಟಿ, ಡಾ. ಅಣ್ಣಪ್ಪ ಕುಡ್ವ, ಎಸ್ ಉಪೇಂದ್ರ ನಾಯಕ್, ಹರೀಶ್ ಜೋಶಿ, ಅಶೋಕ್ ನಾಯಕ್, ಬಾಬು ನಾಯ್ಕ ಶಂಕರ ನಾಯಕ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!