Sunday, October 6, 2024
Sunday, October 6, 2024

ಮಣಿಪಾಲ್ ಜ್ಞಾನಸುಧಾ: ನೀಟ್ ಮತ್ತು ಜೆಇಇ ಫೌಂಡೇಶನ್ ತರಗತಿಗಳು ಪ್ರಾರಂಭ

ಮಣಿಪಾಲ್ ಜ್ಞಾನಸುಧಾ: ನೀಟ್ ಮತ್ತು ಜೆಇಇ ಫೌಂಡೇಶನ್ ತರಗತಿಗಳು ಪ್ರಾರಂಭ

Date:

ಮಣಿಪಾಲ, ಜೂ.21: 9 ಮತ್ತು 10ನೇ ತರಗತಿಯಲ್ಲಿ(ಸಿ.ಬಿ.ಎಸ್.ಇ./ಸ್ಟೇಟ್/ಐ.ಸಿ.ಎಸ್.ಇ.) ಓದುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ನೀಟ್ ಮತ್ತು ಜೆಇಇ ಫೌಂಡೇಶನ್ ತರಗತಿಗಳು ಮಣಿಪಾಲ್ ಜ್ಞಾನಸುಧಾದಲ್ಲಿ ಜೂನ್ 24 ರಿಂದ ಪ್ರಾರಂಭಗೊಳ್ಳಲಿದೆ. ಆಸಕ್ತ ವಿದ್ಯಾಥಿಗಳು ಮಾಹಿತಿ ಮತ್ತು ನೋಂದಣಿಗಾಗಿ 8217336497, 8762295555, 8686190505 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!