ನವದೆಹಲಿ, ಜೂ.23: ನೀಟ್ ಪರೀಕ್ಷೆಯ ವಿವಾದದ ನಡುವೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್ಟಿಎ) ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಅವರನ್ನು ತಮ್ಮ ಹುದ್ದೆಯಿಂದ ವಜಾಗೊಳಿಲಾಗಿದೆ. ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಅಧ್ಯಕ್ಷ ಮತ್ತು ಎಂಡಿ ಪ್ರದೀಪ್ ಸಿಂಗ್ ಖರೋಲಾ ಅವರಿಗೆ ಎನ್ಟಿಎಯ ಡೈರೆಕ್ಟರ್ ಜನರಲ್ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ವಜಾ
Date: