Sunday, October 6, 2024
Sunday, October 6, 2024

ಕೋಟ ಪೊಲೀಸ್ ಠಾಣೆ ವತಿಯಿಂದ ತೆರದ ಮನೆ ಕಾರ್ಯಕ್ರಮ

ಕೋಟ ಪೊಲೀಸ್ ಠಾಣೆ ವತಿಯಿಂದ ತೆರದ ಮನೆ ಕಾರ್ಯಕ್ರಮ

Date:

ಕೋಟ, ಜೂ.27: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ಕಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಲಿಸ್ ಇಲಾಖೆಯ ತೆರದ ಮನೆ ಕಾರ್ಯಕ್ರಮ ಯೋಜನೆಯಡಿ ಪೋಕ್ಸೋ ಕಾಯ್ದೆ, ಎನ್‌ಡಿಪಿಎಸ್, ಡ್ರಗ್ಸ್ ಸೇವನೆಯ ಅಪಾಯದ ಬಗ್ಗೆ, ಸಂಚಾರ ನಿಯಮ, ಬಾಲ್ಯ ವಿವಾಹ, ಬಾಲ ಬಾಲಕಾರ್ಮಿಕ ನಿಷೇಧ ಕಾಯ್ದೆ ಇನ್ನಿತರ ಕಾಯ್ದೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಗುರುವಾರ ನಡೆಯಿತು. ಕೋಟ ಠಾಣೆಯ ಎಎಸ್‌ಐ ಜಯಪ್ರಕಾಶ್ ಕಾನೂನುಗಳ ಬಗ್ಗೆ ಸೂಕ್ತವಾದ ಮಾಹಿತಿಯನ್ನು ನೀಡಿದರು. ಸುಮಾರು ೬೦ ವಿದ್ಯಾರ್ಥಿಗಳು ಮಾಹಿತಿಯ ಪ್ರಯೋಜನ ಪಡೆದರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ, ಸಹಶಿಕ್ಷಕರು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.9: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಅ.5: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್...

ಉಚ್ಚಿಲ ದಸರಾ- ಚಿತ್ರ ಬಿಡಿಸುವ ಸ್ಪರ್ಧೆ

ಉಚ್ಚಿಲ, ಅ.5: ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ...

ಬ್ರಹ್ಮಗಿರಿ: ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಅ.5: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಅ.5: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊಫಿ, ಪಾರ್ಕಿನ್ಸನ್...
error: Content is protected !!