Monday, November 25, 2024
Monday, November 25, 2024

ಹೋಟೆಲ್‌, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡದಿದ್ದರೆ ಕಠಿಣ ಕ್ರಮಕ್ಕೆ ಸೂಚನೆ

ಹೋಟೆಲ್‌, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡದಿದ್ದರೆ ಕಠಿಣ ಕ್ರಮಕ್ಕೆ ಸೂಚನೆ

Date:

ಬೆಂಗಳೂರು, ಜೂ.30: ರಾಜ್ಯಾದ್ಯಂತ ಹೋಟೆಲ್‌, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ ಕಲುಷಿತ, ವಿಷಾಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತಹ ಘಟನೆಗಳು ಸಂಭವಿಸುತ್ತಿರುವ ಬಗ್ಗೆ ದೂರುಗಳು ವ್ಯಕ್ತಗೊಂಡ ಹಿನ್ನೆಲೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...
error: Content is protected !!