Monday, November 25, 2024
Monday, November 25, 2024

ಬೈಂದೂರು: ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಖಾದ್ಯ ಉತ್ಪಾದನಾ ಘಟಕ ಆರಂಭ

ಬೈಂದೂರು: ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಖಾದ್ಯ ಉತ್ಪಾದನಾ ಘಟಕ ಆರಂಭ

Date:

ಬೈಂದೂರು, ಜೂ.30: ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ ಕೇಂದ್ರದ ವತಿಯಿಂದ ಹೊಸದಾಗಿ ಸ್ಥಾಪಿಸಲಾಗಿರುವ ಚಿಕ್ಕಿ, ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜೀ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಾಲಕ ಗೋವಿಂದ ಬಾಬು ಪೂಜಾರಿ, ರಾಜು ಪೂಜಾರಿ, ವಿಜಯ್ ಶೆಟ್ಟಿ, ಸಂಜೀವ್, ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ದೇವಾಡಿಗ, ಗೌರಿ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!