Friday, September 20, 2024
Friday, September 20, 2024

ಭಾರೀ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ) ಜುಲೈ 20 ರಂದು ರಜೆ

ಭಾರೀ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ) ಜುಲೈ 20 ರಂದು ರಜೆ

Date:

ಉಡುಪಿ, ಜು. 19: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 20-07-2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ...

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...
error: Content is protected !!