Friday, October 18, 2024
Friday, October 18, 2024

ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ- ಪ್ರತಾಪ್ ಸಿಂಹ ನಾಯಕ್ ಅವರಿಗೆ ತೃತೀಯ ಬಹುಮಾನ

ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿ- ಪ್ರತಾಪ್ ಸಿಂಹ ನಾಯಕ್ ಅವರಿಗೆ ತೃತೀಯ ಬಹುಮಾನ

Date:

ಬೆಂಗಳೂರು, ಜು.23: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಈ ಪಂದ್ಯಾವಳಿ ಆಯೋಜಿಸಿದ್ದು, ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದು ನೋಡುಗರ ಹುಬ್ಬೇರುವಂತೆ ಮಾಡಿತು. ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು.

ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!