Tuesday, September 17, 2024
Tuesday, September 17, 2024

ವಿವಿಧ ಹುದ್ದೆ: ಅರ್ಜಿ ಆಹ್ವಾನ

ವಿವಿಧ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜು.25: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಬಹು ಕಾರ್ಯಕ ಸಿಬ್ಬಂದಿ (ತಾಂತ್ರಿಕೇತರ) ಎಂ.ಟಿ.ಎಸ್ ಮತ್ತು ಹವಾಲ್ದಾರ್ (ಸಿ.ಬಿ.ಐ.ಸಿ; ಸಿ.ಬಿ.ಎನ್.) ಹುದ್ದೆಗಳ ನೇಮಕಾತಿಗೆ ಆನ್‌ಲೈನ್ http://www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2024 ರ ಆಗಸ್ಟ್ 01 ರಂತೆ ಎಂ.ಟಿ.ಎಸ್ ಹುದ್ದೆಗಳಿಗೆ 18 ರಿಂದ 25 ಹಾಗೂ ಹವಾಲ್ದಾರ್ ಹುದ್ದೆಗಳಿಗೆ 18 ರಿಂದ 27 ವರ್ಷಗಳ ನಿರ್ದಿಷ್ಠ ವಯೋಮಿತಿ ಹೊಂದಿರುವುದರೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆನ್‌ಲೈನ್ ನೊಂದಣಿಗೆ ಜುಲೈ 31 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!