Tuesday, September 17, 2024
Tuesday, September 17, 2024

ಇಂದ್ರಾಳಿ: ಇಂಟರಾಕ್ಟ್ ಪದಗ್ರಹಣ

ಇಂದ್ರಾಳಿ: ಇಂಟರಾಕ್ಟ್ ಪದಗ್ರಹಣ

Date:

ಕುಂಜಿಬೆಟ್ಟು, ಜು.25: ರೋಟರಿ ಉಡುಪಿ ಪ್ರಾಯೋಜಿತ ಇಂದ್ರಾಳಿ ಹೈಸ್ಕೂಲ್ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಶಾಲಾ ವಠಾರದಲ್ಲಿ ನಡೆಯಿತು. ಪದಗ್ರಹಣ ನೇರವೇರಿಸಿದ ಮಾಜಿ ಅಸಿಸ್ಟೆಂಟ್ ಗವರ್ನರ್ ಜಿಲ್ಲಾ ಪಬ್ಲಿಕ್ ಇಮೇಜ್ ಸಭಾಪತಿ ಸುಬ್ರಹ್ಮಣ್ಯ ಬಾಸ್ರಿಯವರು ಮೌಲ್ಯವರ್ಧಿತ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಗತ ವರ್ಷದ ಇಂಟರಾಕ್ಟ್ ಅದ್ಯಕ್ಷ ರಜತ್ ಸ್ವಾಗತಿಸಿದರು. ಈ ವರ್ಷದ ಅಧ್ಯಕ್ಷೆ ಪ್ರತೀಕ್ಷಾ ತಮ್ಮ ತಂಡದ ಪರಿಚಯ ಮಾಡಿದರು. ರೋಟರಿ ಅದ್ಯಕ್ಷ ಗುರುರಾಜ ಭಟ್, ಇಂಟರಾಕ್ಟ್ ಸಭಾಪತಿ ಸಾಧನಾ ಮುಂಡ್ಕೂರ್, ಶಾಲಾ ಆಡಳಿತ ಮಂಡಳಿ ಸದಸ್ಯ ರತ್ನಾಕರ ಶೆಣೈ, ಶಾಲಾ ಮುಖ್ಯೋಪಾಧ್ಯಾಯ ವಿನಾಯಕ ಕಿಣಿ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಶಶಿರಾಜ್ ಕುಂದರ್ ಶುಭಹಾರೈಸಿದರು.ದ್ ಸುಬ್ರಹ್ಮಣ್ಯ ಕಾರಂತ, ಶುಭ ಬಾಸ್ರಿ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!