ಉಡುಪಿ, ಜು.26: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ 1999 ರಲ್ಲಿ ಅಂದಿನ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಅಧಿಕಾರ ಅವಧಿಯಲ್ಲಿ ಕಾರ್ಗಿಲ್ ಯುದ್ದ ನಡೆದು ಅಂದಿನ ವಿಜಯೋತ್ಸವಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 6 ಮಂಡಲ ವ್ಯಾಪ್ತಿಯಲ್ಲಿ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸೂಚಕವಾಗಿ ಜುಲೈ 26 ಕಾರ್ಕಳ, 27 ಕಾಪು,, 28 ಕುಂದಾಪುರ, 29 ಉಡುಪಿ ನಗರ, ಬೈಂದೂರು, 30 ಉಡುಪಿ ಗ್ರಾಮಾಂತರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದ್ದು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು, ಎಲ್ಲಾ ಮಂಡಲ ಅಧ್ಯಕ್ಷರುಗಳು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಲಿದ್ದು ಪಕ್ಷದ ಕಾರ್ಯಕರ್ತರು ಹಾಗೂ ದೇಶಭಕ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಗಿಲ್ ವಿಜಯಕ್ಕೆ 25 ವರ್ಷ- ಯುವಮೋರ್ಚಾ ನೇತೃತ್ವದಲ್ಲಿ ಪಂಜಿನ ಮೆರವಣಿಗೆ: ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ
ಕಾರ್ಗಿಲ್ ವಿಜಯಕ್ಕೆ 25 ವರ್ಷ- ಯುವಮೋರ್ಚಾ ನೇತೃತ್ವದಲ್ಲಿ ಪಂಜಿನ ಮೆರವಣಿಗೆ: ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ
Date: