Monday, November 11, 2024
Monday, November 11, 2024

ವೇಗದ ಚಾಲನೆಗೆ ಬ್ರೇಕ್; ಆಗಸ್ಟ್ 1 ರಿಂದ ಕಠಿಣ ಕ್ರಮ: ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್‌

ವೇಗದ ಚಾಲನೆಗೆ ಬ್ರೇಕ್; ಆಗಸ್ಟ್ 1 ರಿಂದ ಕಠಿಣ ಕ್ರಮ: ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್‌

Date:

ಬೆಂಗಳೂರು, ಜು.29: ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್‌ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

ಸ್ಪಾಟ್‌ ಸ್ಪೀಡ್‌ ಮತ್ತು ಸೆಕ್ಷನಲ್‌ ಸ್ಪೀಡ್‌ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರದ್ದು ಶ್ರೇಷ್ಠ ವ್ಯಕ್ತಿತ್ವ: ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್

ಕೋಟ, ನ.10: ಕಾರಂತರು ಹುಟ್ಟಿದ ನೆಲದಲ್ಲಿ ಧನ್ಯತೆಯ ಭಾವ ಮೈದುಂಬಿದೆ. ಪ್ರಶಸ್ತಿ...

ಮಣಿಪಾಲ: ‘ಗಿರಿಜಾ ಸರ್ಜಿಕಲ್ಸ್’ ನೂತನ ಶಾಖೆ ಉದ್ಘಾಟನೆ

ಮಣಿಪಾಲ, ನ.10: ಅಂತರಾಷ್ಟ್ರೀಯ ಖ್ಯಾತಿಯ ಮಣಿಪಾಲದಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಸರ್ಜಿಕಲ್...

‘ನನ್ನ ನಾಡು ನನ್ನ ಹಾಡು’ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ, ನ.10: ಲಯನ್ಸ್ 317 ಸಿ ಹಾಗೂ ರೋಟರಿ ಕ್ಲಬ್ ಜಿಲ್ಲೆ...

ಶ್ರೀ ಕೃಷ್ಣ ಮಠದಲ್ಲಿ ವಿಜಯದಾಸರ ಆರಾಧನೆ; ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಭಾಗಿ

ಉಡುಪಿ, ನ.10: ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ...
error: Content is protected !!