Saturday, September 21, 2024
Saturday, September 21, 2024

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಇಂಗ್ಲಿಷ್ ಕಾರ್ಯಾಗಾರ

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಇಂಗ್ಲಿಷ್ ಕಾರ್ಯಾಗಾರ

Date:

ಮಣಿಪಾಲ, ಆ.2: ಉಡುಪಿ ಜಿಲ್ಲಾಪದವಿ ಪೂರ್ವ ಕಾಲೇಜುಗಳ ಆಂಗ್ಲ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವು ಇಂಗ್ಲಿಷ್ ಫೋರಮ್ ಹಾಗೂ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ವಿದ್ಯಾನಗರ ಕ್ಯಾಂಪಸ್‌ನಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಕೆ.ಎಲ್.ಕೆ ಪಿ.ಯು. ಕಾಲೇಜು ಬೀರೂರು ಚಿಕ್ಕಮಗಳೂರಿನ ಆಂಗ್ಲ ಭಾಷಾ ಉಪನ್ಯಾಸಕಿ ಭಾಗ್ಯಮ್ಮ ಜಿ.ವಿ. ಉದ್ಘಾಟಿಸಿ, ತರಬೇತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇನ್ನಂಜೆಯ ನಿವೃತ್ತ ಪ್ರಾಂಶುಪಾಲರಾದ ಪುಂಡರೀಕಾಕ್ಷ ಕೊಡಂಚ ಇವರನ್ನು ಸನ್ಮಾನಿಸಲಾಯಿತು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ. ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಆತಿಥೇಯ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಇಂಗ್ಲಿಷ್ ಫೋರಮ್ ನ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿಗಾರ್, ಕಾರ್ಯದರ್ಶಿ ಗಂಗಾಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಶಮಿತ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!