Friday, September 20, 2024
Friday, September 20, 2024

ಶ್ರೀಕೃಷ್ಣ ಮಠಕ್ಕೆ ನಟಿ ಮಾಧವಿ ಲತಾ ಭೇಟಿ; ಗೀತಾ ಲೇಖನಯಜ್ಞ ದೀಕ್ಷೆ ಸ್ವೀಕಾರ

ಶ್ರೀಕೃಷ್ಣ ಮಠಕ್ಕೆ ನಟಿ ಮಾಧವಿ ಲತಾ ಭೇಟಿ; ಗೀತಾ ಲೇಖನಯಜ್ಞ ದೀಕ್ಷೆ ಸ್ವೀಕಾರ

Date:

ಉಡುಪಿ, ಆ.2: ತೆಲುಗು ಹಾಗೂ ತಮಿಳು ನಟಿ ಹಾಗೂ ರಾಜಕಾರಣಿ, ಈ ಬಾರಿಯ ಲೋಕಸಭೆ ಚುನಾವಣೆಯ ಹೈದರಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕುಟುಂಬ ಸಮೇತ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದರ್ಶನ ಪಡೆದರು
ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾದರು. ಶ್ರೀಪಾದರು ಸಾಗರದಾಚೆಗೂ ನಡೆಸುತ್ತಿರುವ ಕೃಷ್ಣ ತತ್ವ ಪ್ರಸಾರ ಹಾಗೂ ಗೀತಾ ಪ್ರಚಾರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶ್ರೀಪಾದರಿಂದ ಗೀತಾ ಲೇಖನಯಜ್ಞ ದೀಕ್ಷೆ ಪಡೆದರು. ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಬಿಜೆಪಿ ಮಹಿಳಾ ಮೋರ್ಚಾ ನಿಕಟಪೂರ್ವ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮಾ ರತ್ನಾಕರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!