Saturday, November 23, 2024
Saturday, November 23, 2024

ಶುಶ್ರೂಷಕರ ಹುದ್ದೆ: ಅರ್ಜಿ ಆಹ್ವಾನ

ಶುಶ್ರೂಷಕರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಆ.4: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಶುಶ್ರೂಷಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ http://Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಮ್ಮ ಉಳಿವಿಗಾಗಿ ಪಶ್ಚಿಮ ಘಟ್ಟದ ಸಂರಕ್ಷಣೆ ಅತ್ಯಗತ್ಯ

ಮಂಗಳೂರು, ನ.23: ‘ಸಾರ ಸಂಸ್ಥೆ’ ‘ಪರಿಸರಕ್ಕಾಗಿ ನಾವು’ ವೇದಿಕೆಯ ಸಹಯೋಗದೊಂದಿಗೆ ಡಾ....

ಉಡುಪಿ ಜ್ಞಾನಸುಧಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಉಡುಪಿ, ನ.23: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ, ನ.22: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ...

ಜಿಲ್ಲೆಯಲ್ಲಿ ಕೆ.ಎಫ್.ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ

ಉಡುಪಿ, ನ.22: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು...
error: Content is protected !!