Saturday, September 21, 2024
Saturday, September 21, 2024

ಅಜ್ಜರಕಾಡು ಕ್ರೀಡಾಂಗಣದ ಪ್ರವೇಶದ್ವಾರದ ಬಳಿ ನೂತನ ಮೇಲ್ಛಾವಣಿ ಉದ್ಘಾಟನೆ

ಅಜ್ಜರಕಾಡು ಕ್ರೀಡಾಂಗಣದ ಪ್ರವೇಶದ್ವಾರದ ಬಳಿ ನೂತನ ಮೇಲ್ಛಾವಣಿ ಉದ್ಘಾಟನೆ

Date:

ಉಡುಪಿ, ಆ.15: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್ ಹೆಬ್ಬಾಳಕರ್ ಅವರು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಪ್ರವೇಶದ್ವಾರದ ಬಳಿ ನೂತನವಾಗಿ 75.50 ಲಕ್ಷ ರೂ. ಗಳಲ್ಲಿ ನಿರ್ಮಿಸಿರುವ ಮೇಲ್ಛಾವಣಿಯನ್ನು ಉದ್ಘಾಟಿಸಿದರು. ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!