Sunday, September 22, 2024
Sunday, September 22, 2024

ನಾವುಂದ: ರೇಂಜರ್ಸ್ ರೋವರ್ಸ್ ಘಟಕ ಉದ್ಘಾಟನೆ

ನಾವುಂದ: ರೇಂಜರ್ಸ್ ರೋವರ್ಸ್ ಘಟಕ ಉದ್ಘಾಟನೆ

Date:

ನಾವುಂದ, ಆ.16: ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿ ರೇಂಜರ್ಸ್ ರೋವರ್ಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಸ್ಕೌಟ್ಸ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಆನಂದ್ ಅಡಿಗ ಉದ್ಘಾಟನೆ ನೆರವೇರಿಸಿದರು. ಸ್ಕೌಟ್ಸ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಪ್ರವೀಣ್ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು.

ಪ್ರಾಂಶುಪಾಲ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ಉಪನ್ಯಾಸಕರು ಉಪಸ್ಥಿತರಿದ್ದರು. ರೋವರ್ಸ್ ಲೀಡರ್ ನಾಗೇಶ್ ಸ್ವಾಗತಿಸಿ, ವಿದ್ಯಾರ್ಥಿನಿ ಮನ್ವಿತ ವಂದಿಸಿದರು. ರೇಂಜರ್ ಲೀಡರ್ ಸಾವಿತ್ರಿ ಎಸ್. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!