Monday, September 23, 2024
Monday, September 23, 2024

ಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

ಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

Date:

ಕೊಡವೂರು, ಆ.16: ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ, ಲಯನ್ಸ್ ಅಂಡ್ ಲೀಯೋ ಕ್ಲಬ್ ಪರ್ಕಳ, ಯುವಕ ಸಂಘ ಮತ್ತು ಹಳೆ ವಿಧ್ಯಾರ್ಥಿ ಸಂಘ (ರಿ.) ಕೊಡವೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಡವೂರು, ಕೊಡವೂರು ಫ್ರೆಂಡ್ಸ್ ಕೊಡವೂರು ಜಂಟಿ ಆಶ್ರಯದಲ್ಲಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು ಸಂಯೋಜನೆಯಲ್ಲಿ ಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ವಿಷಯ- ‘ಧರ್ಮ ರಕ್ಷಣೆಯಲ್ಲಿ ಗುರುಗಳ ನಡೆ’. ಹೆಚ್ಚಿನ ಮಾಹಿತಿಗಾಗಿ 9108751491 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!