Thursday, October 24, 2024
Thursday, October 24, 2024

ಇವಿ ಚಾರ್ಜಿಂಗ್: ಕರ್ನಾಟಕವೇ ಮುಂಚೂಣಿ

ಇವಿ ಚಾರ್ಜಿಂಗ್: ಕರ್ನಾಟಕವೇ ಮುಂಚೂಣಿ

Date:

ಬೆಂಗಳೂರು, ಆ.20: ಬ್ಯೂರೋ ಆಫ್‌ ಎನರ್ಜಿ ಎಫಿಷಿಯನ್ಸಿ ವರದಿ ಪ್ರಕಾರ, 5,765 ಸಾರ್ವಜನಿಕ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರಗಳಿರುವ ಕರ್ನಾಟಕವು ರಾಷ್ಟ್ರದಲ್ಲಿ ಮೊದಲ ಸ್ಥಾನದಲ್ಲಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಇವಿ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಬದ್ಧತೆಯನ್ನು ಈ ಸಾಧನೆ ಎತ್ತಿ ತೋರಿಸುತ್ತದೆ. ಜೊತೆಗೆ ರಾಜ್ಯದ ಇವಿ ನೀತಿಯು ಇವಿ ಬಳಕೆದಾರರು, ವಾಹನ ಉತ್ಪಾದಕರಿಗೆ ಪೂರಕವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಉಡುಪಿ, ಅ.24: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ...

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು...

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ...
error: Content is protected !!