Thursday, October 24, 2024
Thursday, October 24, 2024

ಸರ್ಕಾರಿ ಕಟ್ಟಡಗಳಿಗೆ ‘ಮೈಸೂರು’ ಬಣ್ಣ

ಸರ್ಕಾರಿ ಕಟ್ಟಡಗಳಿಗೆ ‘ಮೈಸೂರು’ ಬಣ್ಣ

Date:

ಬೆಂಗಳೂರು, ಆ.20: ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ರೂ.500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಉಡುಪಿ, ಅ.24: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ...

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು...

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ...
error: Content is protected !!