Thursday, October 24, 2024
Thursday, October 24, 2024

ಮುರಳೀಧರ್ ಭಟ್ ಅವರಿಗೆ ‘ವಿಪ್ರ ಛಾಯಾ ಸಾಧಕ’ ಪುರಸ್ಕಾರ      

ಮುರಳೀಧರ್ ಭಟ್ ಅವರಿಗೆ ‘ವಿಪ್ರ ಛಾಯಾ ಸಾಧಕ’ ಪುರಸ್ಕಾರ      

Date:

ಉಡುಪಿ, ಆ.21: ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ‘ವಿಪ್ರ ಛಾಯಾ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಗಣೇಶ್ ಅಡಿಗ, ದಿನಕರ ರಾವ್ ಸಂಘದ ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಗೌರವಾಧ್ಯಕ್ಷರುಗಳಾದ ಗೋವಿಂದ ಐತಾಳ್, ಗುರುರಾಜ್ ರಾವ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್, ಕೋಶಾಧಿಕಾರಿ ಚಂದ್ರಶೇಖರ್ ರಾವ್, ಜೊತೆ ಕೋಶಾಧಿಕಾರಿ ಶ್ರೀಧರ ಶರ್ಮ ಹಾಗೂ ಕಲ್ಪನಾ ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಗೆಲುವು

ಉಡುಪಿ, ಅ.24: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ...

ಗಣೇಶ ಪ್ರಸಾದ್ ಕೊಡಿಬೆಟ್ಟುಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಟಪಾಡಿ, ಅ.24: ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಕೊಡಿಬೆಟ್ಟು...

11 ನೂತನ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ

ಬೆಂಗಳೂರು, ಅ.24: ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ...

ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಅ.24: ಬಹು ದಿನಗಳ ಬೇಡಿಕೆಯಾಗಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ...
error: Content is protected !!