Monday, November 25, 2024
Monday, November 25, 2024

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಆ.22: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಮಹಿಳೆಯರು/ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...
error: Content is protected !!