Friday, September 20, 2024
Friday, September 20, 2024

ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನ

ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನ

Date:

ಉಡುಪಿ, ಆ.23: ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ರಸಾಯನ ಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಯ ನೇಮಕಾತಿಗಾಗಿ ಎಂ.ಎಸ್ಸಿ (ಕೆಮಿಸ್ಟ್ರಿ) ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ
ಪದವಿಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು, ಕಾರ್ಕಳ, ಮೊ.ನಂ: 9480652056 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!