Thursday, September 19, 2024
Thursday, September 19, 2024

ಕಡಿಯಾಳಿ: ಇಂಟರಾಕ್ಟ್ ಪದಗ್ರಹಣ

ಕಡಿಯಾಳಿ: ಇಂಟರಾಕ್ಟ್ ಪದಗ್ರಹಣ

Date:

ಉಡುಪಿ, ಆ.24: ರೋಟರಿ ಉಡುಪಿ ಪ್ರಾಯೋಜಿತ ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ಇಂಟರಾಕ್ಟ ಕ್ಲಬ್ ನ ಪದಗ್ರಹಣ ಸಮಾರಂಭ ಯು.ಕಮಲಾಬಾಯಿ ಹೈಸ್ಕೂಲ್, ಕಡಿಯಾಳಿಯಲ್ಲಿ ನಡೆಯಿತು. ರೋಟರಿ ಉಡುಪಿ ಅಧ್ಯಕ್ಷ ಗುರುರಾಜ ಭಟ್ ಇಂಟರಾಕ್ಟ್ ಅಧ್ಯಕ್ಷ ಪ್ರಣವ್ ಮತ್ತು ಕಾರ್ಯದರ್ಶಿ ಪವಿತ್ರ ಅವರಿಗೆ ಪದಪ್ರದಾನ ನೆರೆವೇರಿಸಿ ಶುಭ ಹಾರೈಸಿದರು. ಗತ ವರ್ಷದ ಅಧ್ಯಕ್ಷೆ ಚೈತ್ರ ಸ್ವಾಗತಿಸಿದರು. ಇಂಟರಾಕ್ಟ್ ಸಭಾಪತಿ ಸಾಧನಾ ಮುಂಡ್ಕೂರ್ ಶುಭ ಹಾರೈಸಿದರು. ಮಾಜಿ ಅಸಿಸ್ಟೆಂಟ್ ಗವರ್ನರ್ ಡಾ. ಗಣೇಶ್ ಅವರು ಜಲಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಸುದರ್ಶನ್ ನಾಯಕ್, ಶಿಕ್ಷಕ ಸಂಯೋಜಕ ಜಗದೀಶ್, ರೋಟರಿ ಉಡುಪಿಯ ರಾಮಚಂದ್ರ ಉಪಾಧ್ಯಾಯ, ಕಾರ್ಯದರ್ಶಿ ವೈಷ್ಣವಿ ಆಚಾರ್ಯ, ಶುಭಲಕ್ಷ್ಮಿ ಭಟ್ ಉಪಸ್ಥಿತರಿದ್ದರು. ಇಂಟರಾಕ್ಟರ್ ರಂಜನ್ ವಂದಿಸಿದರು. ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!