Thursday, September 19, 2024
Thursday, September 19, 2024

ದಿ. ಕೆ ಲೀಲಾಧರ ಶೆಟ್ಟಿ ಸರ್ಕಲ್ ಉದ್ಘಾಟನೆ

ದಿ. ಕೆ ಲೀಲಾಧರ ಶೆಟ್ಟಿ ಸರ್ಕಲ್ ಉದ್ಘಾಟನೆ

Date:

ಕಾಪು, ಆ.29: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 2024-25 ನೇ ಸಾಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ದಿ. ಕೆ ಲೀಲಾಧರ ಶೆಟ್ಟಿ ಅವರ ಸರ್ಕಲ್ ಉದ್ಘಾಟನಾ ಸಮಾರಂಭ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್., ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ಪೋಲಿಸ್ ಉಪ ನಿರೀಕ್ಷಕರಾದ ಖಾದರ್, ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರು, ಮಜೂರು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!