Wednesday, October 23, 2024
Wednesday, October 23, 2024

ಈಜು ಸ್ಪರ್ಧೆ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

ಈಜು ಸ್ಪರ್ಧೆ: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

Date:

ಮಣಿಪಾಲ, ಆ.29: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ ವಿಭಾಗ) ವತಿಯಿಂದ ಎಂ.ಜಿ.ಎಂ. ಕಾಲೇಜು ಉಡುಪಿ ಆಯೊಜಿಸಿದ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ್ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ ೨೦೦ಮೀ. ಫ್ರೀಸ್ಟೆಲ್ ಹಾಗೂ ೪೦೦ಮೀ ಫ್ರೀಸ್ಟೆಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸಿದ್ಧಾಪುರದ ಕಡ್ರಿ ದೊಡ್ಮನೆ ದಿ.ಜಯರಾಜ ಶೆಟ್ಟಿ ಹಾಗೂ ಸುಬೀಕ್ಷಾ ಶೆಡ್ತಿ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!