Monday, November 25, 2024
Monday, November 25, 2024

ವಿದ್ಯಾರ್ಥಿವೇತನ ಸೌಲಭ್ಯ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ ಸೌಲಭ್ಯ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Date:

ಉಡುಪಿ, ಆ.31: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು 1 ರಿಂದ 10 ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/CA/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!