Monday, November 25, 2024
Monday, November 25, 2024

ನೇಮಕಾತಿ ಆದೇಶ ಪತ್ರ ವಿತರಣೆ

ನೇಮಕಾತಿ ಆದೇಶ ಪತ್ರ ವಿತರಣೆ

Date:

ಬೆಂಗಳೂರು, ಸೆ.3: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿರುವ ಮತ್ತು ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಬಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 141 ಮೃತಾವಲಂಬಿತರನ್ನು ಕಳೆದ ಜನವರಿ-2023 ರಿಂದ ಆಗಸ್ಟ್-2024‌ ರ ಅವಧಿಯಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಡಾ. ಎನ್.ವಿ.ಪ್ರಸಾದ್, ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ಕಕರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಚಪ್ಪ ಎಂ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರಾದ ಆನಂದ ಬಂದ್ರಕಳ್ಳಿ, ಮತ್ತು ಕಕರಸಾ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!