ಉಡುಪಿ, ಸೆ.5: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಹಾಗೂ ಖಾಲಿ ನಿವೇಶನಗಳ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ರಿಯಾಯಿತಿ ದರದಲ್ಲಿ ಪಾವತಿಸಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆಪ್ಟಂಬರ್ 14 ರ ವರೆಗೆ ವಿಸ್ತರಿಸಲಾಗಿದ್ದು, ಸಾರ್ವಜನಿಕರು ನಿಗದಿತ ದಿನಾಂಕದ ಒಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ, ಉಡುಪಿ ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ನಗರಸಭೆ: ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ
ಉಡುಪಿ ನಗರಸಭೆ: ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ
Date: