ಬೆಂಗಳೂರು, ಸೆ.5: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಲಕ್ಷ್ಮಿ ಹೆಬ್ಬಾಳ್ಕರ್
ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಲಕ್ಷ್ಮಿ ಹೆಬ್ಬಾಳ್ಕರ್
Date: