Thursday, September 19, 2024
Thursday, September 19, 2024

ಕ್ರೆಶ್ ತೆರೆಯಲು ಕೇಂದ್ರ ಸರ್ಕಾರದ ಒಪ್ಪಿಗೆ

ಕ್ರೆಶ್ ತೆರೆಯಲು ಕೇಂದ್ರ ಸರ್ಕಾರದ ಒಪ್ಪಿಗೆ

Date:

ಬೆಂಗಳೂರು, ಸೆ.5: ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ. 6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...

ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಸೆ.19: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್...

ಪವರ್ ಲಿಫ್ಟಿಂಗ್: ವೈಷ್ಣವಿ ಖಾರ್ವಿಗೆ ಬೆಳ್ಳಿ ಪದಕ

ಉಡುಪಿ, ಸೆ.19: ರಾ ಫಿಟ್ನೆಸ್ ಸಾಲಿಗ್ರಾಮ ಇವರ ವತಿಯಿಂದ ಸಾಲಿಗ್ರಾಮದ ಮೊಗವೀರ...
error: Content is protected !!