Friday, September 20, 2024
Friday, September 20, 2024

ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಅನುಮತಿ

ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಅನುಮತಿ

Date:

ಬೆಂಗಳೂರು, ಸೆ.12: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ.

ಯಾವ ಜಿಲ್ಲೆಗಳಲ್ಲಿ?: ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!