Friday, September 20, 2024
Friday, September 20, 2024

ಅನಧಿಕೃತ ಸ್ವತ್ತುಗಳ ತೆರಿಗೆ ನಿಗದಿ ಮಾಡುವ ಮಸೂದೆಗೆ ರಾಜ್ಯಪಾಲರ ಅಂಕಿತ

ಅನಧಿಕೃತ ಸ್ವತ್ತುಗಳ ತೆರಿಗೆ ನಿಗದಿ ಮಾಡುವ ಮಸೂದೆಗೆ ರಾಜ್ಯಪಾಲರ ಅಂಕಿತ

Date:

ಬೆಂಗಳೂರು, ಸೆ.12: ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯ ಎಲ್ಲ ಆಸ್ತಿಗಳನ್ನು ಆರ್ಥಿಕ ಸಂಪನ್ಮೂಲ ಜಾಲಕ್ಕೆ ಒಳಪಡಿಸುವ, ಅನಧಿಕೃತ ವಸತಿ ಪ್ರದೇಶದಲ್ಲಿರುವ ನಿವೇಶನ ಮತ್ತು ಕಟ್ಟಡಗಳು ಹಾಗೂ ಅಧಿಕೃತ ವಸತಿ ಪ್ರದೇಶಗಳ ಅನಧಿಕೃತ ಕಟ್ಟಡಗಳಿಗೆ ಆಸ್ತಿ ತೆರಿಗೆ ನಿಗದಿ ಮಾಡುವ ಉದ್ದೇಶದ ʼಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ಮಸೂದೆ – 2024ʼಕ್ಕೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!