Wednesday, October 23, 2024
Wednesday, October 23, 2024

ಗ್ಯಾಸ್ ಸಿಲಿಂಡರ್ ಡೆಲಿವರಿ ಸಂದರ್ಭದಲ್ಲಿ ಓಟಿಪಿ ನೀಡುವುದು ಕಡ್ಡಾಯ

ಗ್ಯಾಸ್ ಸಿಲಿಂಡರ್ ಡೆಲಿವರಿ ಸಂದರ್ಭದಲ್ಲಿ ಓಟಿಪಿ ನೀಡುವುದು ಕಡ್ಡಾಯ

Date:

ಉಡುಪಿ, ಸೆ.12: ಹೆಚ್ಚಿನ ಪಾರದರ್ಶಕತೆಗಾಗಿ ಗ್ಯಾಸ್ ಸಿಲಿಂಡರ್ ಸಿಬ್ಬಂದಿಗೆ ಡೆಲಿವರಿ ಸಂದರ್ಭದಲ್ಲಿ ಓಟಿಪಿ (OTP) ನೀಡುವುದು ಕಡ್ಡಾಯ ಎಂದು ಹೆಚ್.ಪಿ ಡೀಲರ್ ಆಗಿರುವ ಬಾಲಾಜಿ ರಾಘವೇಂದ್ರ ಆಚಾರ್ಯ ಉಡುಪಿ ತಿಳಿಸಿದ್ದಾರೆ. ಮೊಬೈಲ್ ನಂಬರ್ ಬದಲಿಸಬೇಕಾದಲ್ಲಿ ಕಚೇರಿಗೆ ಗ್ಯಾಸ್ ಡಾಕ್ಯುಮೆಂಟ್ ನೊಂದಿಗೆ ಬರಬೇಕು ಅಥವಾ ಡೆಲಿವರಿ ಸಿಬ್ಬಂದಿಯ ಮೂಲಕ ಬದಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!