Wednesday, October 23, 2024
Wednesday, October 23, 2024

ಸೆ. 24 ರಿಂದ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಆರಂಭ

ಸೆ. 24 ರಿಂದ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಆರಂಭ

Date:

ಬೆಂಗಳೂರು, ಸೆ.14: ಎಸ್‌ಎಸ್‌ಎಲ್‌ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ – 1) ಸೆಪ್ಟೆಂಬರ್‌ 24 ರಿಂದ ಅಕ್ಟೋಬರ್‌ 1ರ ವರೆಗೆ ನಡೆಯಲಿದೆ.

ಇದೇ ಮೊದಲ ಬಾರಿಗೆ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುತ್ತದೆ. ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲ ಶಾಲೆಗಳಿಗೂ ತಲುಪಲಿವೆ. ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ಅಕ್ಟೋಬರ್‌ 1 ರಂದು ಮಧ್ಯಾಹ್ನ ಆಯಾ ಶಾಲೆಗಳಲ್ಲಿ ನಡೆಸಲು ಮಂಡಳಿ ಸೂಚಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!