ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ‘ಹೊಂಬೆಳಕು’ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ
ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ
Date: