ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ ಗದಗ ಜಿಲ್ಲೆಯಲ್ಲಿ 2,18,891 ಮಂದಿ ಭಾಗವಹಿಸಿದ್ದು, ಅತಿ ಹೆಚ್ಚು (ಶೇ.21) ಜನರ ಭಾಗವಹಿಸುವಿಕೆಯಲ್ಲಿ ಮುಂಚೂಣಿ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ. ಉಡುಪಿ ಜಿಲ್ಲೆಯಲ್ಲಿ 1,48,322 ಮಂದಿ ಭಾಗವಹಿಸಿ, ಬರೋಬ್ಬರಿ 234 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಿದ್ದು, ಅತಿ ಉದ್ದದ ಮಾನವ ಸರಪಳಿ ನಿರ್ಮಾಣದಲ್ಲಿ ಇದು ಮುಂಚೂಣಿ ಜಿಲ್ಲೆ ಎಂಬ ಕೀರ್ತಿ ಪಡೆದಿದೆ.
ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ
ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ
Date: