Saturday, September 21, 2024
Saturday, September 21, 2024

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

Date:

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!