Sunday, September 22, 2024
Sunday, September 22, 2024

ಲೋಕಾಯುಕ್ತ ಜನಸಂಪರ್ಕ ಸಭೆ

ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಸೆ.21: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಸೆಪ್ಟಂಬರ್ 25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ವರೆಗೆ ಕಾಪು ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!