Sunday, January 19, 2025
Sunday, January 19, 2025

ಶರನ್ನವರಾತ್ರಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಶರನ್ನವರಾತ್ರಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಸೆ.23: ಇಲ್ಲಿನ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದ ಶರನ್ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಳ್ಳಲಿರುವ ಹಿನ್ನಲ್ಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ದೇಗುಲದಲ್ಲಿ ನಡೆಯಿತು. ದೇಗುಲದ ಆಡಳಿತ ಮಂಡಳಿಯ ಪೂರ್ವಾಧ್ಯಕ್ಷ ಆನಂದ್ ಸಿ ಕುಂದರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಶ್ರೀ ದೇಗುಲದಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು. ದೇವಸ್ಥಾನದ ಆಡಳಿತ ವ್ಯವಸ್ಥಾಪಕ ಗಣೇಶ್ ಹೊಳ್ಳ, ಗ್ರಾಮದ ಹಿರಿಯರಾದ ಒಳಮಾಡು ಸೋಮ ಮರಕಾಲ, ಕೋಟ ಠಾಣೆಯ ಎಎಸ್‌ಐ ಜಯಪ್ರಕಾಶ್, ಸ್ಥಳೀಯರಾದ ಭದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...
error: Content is protected !!