Sunday, September 29, 2024
Sunday, September 29, 2024

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

Date:

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ಪ್ರಕಾಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....

ನಾನೇ ಅಡ್ಜಸ್ಟ್ ಮಾಡಿಕೊಳ್ಳುವುದು

ಸಂಜೆ ಡ್ಯೂಟಿ ಮುಗಿಸಿ ಮನೆಗೆ ಬಂದ ಹೆಂಡತಿ "ನಾನೇ ಎಲ್ಲ ಕೆಲಸ...
error: Content is protected !!