Monday, September 30, 2024
Monday, September 30, 2024

ವಾಲಿಬಾಲ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

ವಾಲಿಬಾಲ್: ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

Date:

ಕಲ್ಯಾಣಪುರ, ಸೆ.30: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ವತಿಯಿಂದ ಕಲ್ಯಾಣಪುರದ ಮಿಲಾಗ್ರಿಸ್‌ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್‌ ಪಂದ್ಯಾಟದಲ್ಲಿ ಮಣಿಪಾಲ್‌ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್‌ ಹೆಗ್ಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಕ್ಕೆಹಳ್ಳಿ ರಾಜೇಶ್‌ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿಯವರ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25...
error: Content is protected !!