Tuesday, October 1, 2024
Tuesday, October 1, 2024

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

ಉಳಿಕೆಯಾಗಿರುವ ಗೋಧಿಯ ಬಹಿರಂಗ ಹರಾಜು

Date:

ಉಡುಪಿ, ಸೆ.30: ಕಾರ್ಕಳ ತಾಲೂಕಿನ ಟಿ.ಎ.ಪಿ.ಸಿ.ಎಂ.ಎಸ್ ಗೋದಾಮಿನಲ್ಲಿ ಬಹುಕಾಲದಿಂದ ಉಳಿಕೆಯಾಗಿರುವ 151.25 ಕ್ವಿಂಟಾಲ್ ಕಲ್ಯಾಣ ಸಂಸ್ಥೆ ಯೋಜನೆಯಡಿ ಸರಬರಾಜಾದ ಗೋಧಿಯನ್ನು ಅಕ್ಟೋಬರ್ 4 ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ಹರಾಜು ಪ್ರಕ್ರಿಯೆ ನಡೆಸಲಾಗುವುದು. ಆಸಕ್ತ ಬಿಡ್‌ದಾರರು ಸಗಟುಮಳಿಗೆಗೆ ಭೇಟಿ ನೀಡಿ ಗೋಧಿ ಗುಣಮಟ್ಟವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ. ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಿಡ್‌ದಾರರು 5000 ರೂ ಡಿಡಿಯನ್ನು ಉಪನಿರ್ದೇಶಕರು, ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ, ಉಡುಪಿ ಇವರ ಹೆಸರಿಗೆ ಹರಾಜು ಪ್ರಕ್ರಿಯೆ ದಿನದಂದು ನೀಡುವಂತೆ ಕಾರ್ಕಳ ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೋಷಣ್ ಮಾಸಾಚರಣೆ: ಸಮಾರೋಪ ಸಮಾರಂಭ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ವಿಶ್ವ ಹೃದಯ ದಿನಾಚರಣೆ

ಉಡುಪಿ, ಸೆ.30: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು...

ವಿಶ್ವ ರೇಬೀಸ್ ದಿನಾಚರಣೆ: ಮಾಹಿತಿ ಕಾರ್ಯಕ್ರಮ

ಉಡುಪಿ, ಸೆ.30: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಜಿಲ್ಲೆಯಲ್ಲಿ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ

ಉಡುಪಿ, ಸೆ.30: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ...
error: Content is protected !!