Saturday, October 5, 2024
Saturday, October 5, 2024

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಅ.4: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!