Saturday, October 5, 2024
Saturday, October 5, 2024

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಂತರ್‌ ಕಾಲೇಜು ಯೋಗಾಸನ ಸ್ಫರ್ಧೆ

ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಂತರ್‌ ಕಾಲೇಜು ಯೋಗಾಸನ ಸ್ಫರ್ಧೆ

Date:

ಕಾಪು, ಅ.5: ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ ಕಾಲೇಜು ಯೋಗಾಸನ ಸ್ಫರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲ್‌ಕೃಷ್ಣ ಎಂ ಗಾಂವ್ಕರ್‌ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಜೆರಾಲ್ಡ್‌ ಸಂತೋಷ್‌ ಡಿಸೋಜ, ಡಾ. ಜಿ ಶಂಕರ್‌ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈ.ಶಿ.ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್‌, ಮಹಾದೇವಿ ಪ್ರೌಢಶಾಲೆ ಕಾಪು ದೈ.ಶಿ.ಶಿಕ್ಷಕ ಮಧಕರ್‌, ವೀಕ್ಷಕರಾಗಿ ಡಾ. ಜಯಭಾರತಿ, ಸವಿತ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!